ಹಾಸನ ಲೋಕಸಭಾ ಕ್ಷೇತ್ರಕ್ಕೆ ಪ್ರಜ್ವಲ್ ರೇವಣ್ಣ ಜೆಡಿಎಸ್ ನ ಅಧಿಕೃತ ಅಭ್ಯರ್ಥಿ ಎಂದು ಕಣ್ಣೀರ 'ಹೊಳೆ' ಹರಿಸಿ, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಇಂದು ಹೊಳೆನರಸೀಪುರದಲ್ಲಿ ಘೋಷಿಸಿದರು. <br /><br />Former PM, HD Deve Gowda weeps and announces Prajwal Revanna as the official candidate for Hassan. JDS Election campaign begins today.