Shamanur Shivashankarappa family members will not contest for Lok Sabha elections 2019 from Davanagere seat. District Congress president H.B.Manjappa may Congress candidate against BJP's G.M.Siddeshwara.<br /><br />ದಾವಣಗೆರೆ ಕ್ಷೇತ್ರದ ಲೋಕಸಭಾ ಚುನಾವಣೆ ಕುತೂಹಲಕ್ಕೆ ಕಾರಣವಾಗಿದೆ. ಮೊದಲ ಬಾರಿಗೆ ಶಾಮನೂರು ಶಿವಶಂಕರಪ್ಪ ಕುಟುಂಬದಿಂದ ಯಾರೂ ಚುನಾವಣಾ ಕಣಕ್ಕಿಳಿಯುತ್ತಿಲ್ಲ. ಅಚ್ಚರಿಯ ಅಭ್ಯರ್ಥಿಯನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿದೆ.<br />