ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಸುಮಲತಾ ಸ್ಪರ್ಧಿಸುವುದು ಬಹುತೇಕ ಖಚಿತ. ಆದ್ರೆ, ಯಾವ ಪಕ್ಷದಿಂದ ಸ್ಪರ್ಧೆ ಮಾಡ್ತಾರೆ, ಸುಮಲತಾ ಪರ ಸಿನಿಮಾ ಇಂಡಸ್ಟ್ರಿಯ ಯಾವೆಲ್ಲಾ ಕಲಾವಿದರು ಪ್ರಚಾರಕ್ಕೆ ಬರ್ತಾರೆ ಎಂಬುದು ಸದ್ಯದ ಕುತೂಹಲ.<br /><br />Sumalatha son Abhishek ambarish started lokasbaha election Campaign in Mandya to support Mother. Sumalatha will announced her decision on march 18th.