Surprise Me!

ಅವಾನ್ ಕ್ಸೆರೊ+ ಎಲೆಕ್ಟ್ರಿಕ್ ಸ್ಕೂಟರ್ ರಿವ್ಯೂ

2019-03-14 960 Dailymotion

ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆ ಮತ್ತು ಮಾರಾಟಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಹೀಗಾಗಿ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಪ್ರಮುಖ ಆಟೋ ಉತ್ಪಾದನಾ ಸಂಸ್ಥೆಗಳು ಕೈಗೆಟುಕುವ ಬೆಲೆಗಳಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆ ಮಾಡುತ್ತಿದ್ದು, ದೆಹಲಿ ಮೂಲದ ಅವಾನ್ ಮೋಟಾರ್ಸ್ ಸಹ ತನ್ನ ಬಹುನೀರಿಕ್ಷಿತ ಜೆರೊ ಪ್ಲಸ್ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಬಿಡುಗಡೆ ಮಾಡಿದೆ. ಅವಾನ್ ಜೆರೊ ಪ್ಲಸ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 47,000 ಬೆಲೆ ಹೊಂದಿದೆ.<br /><br />#AvanMotors #AvanElectricScooter #AvanXero+ #AvanXero+Review

Buy Now on CodeCanyon