In Chamarajanagar fans are demanding that BJP State Vice President V. Srinivas Prasad contest to Lok Sabha election.<br /><br />ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ ರಾಜಕೀಯ ಬೆಳವಣಿಗೆಗಳು ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುವುದು ಹೊಸದೇನಲ್ಲ. ಕೆಲವು ಮುಖಂಡರು ಟಿಕೆಟ್ ಗಾಗಿ ತಮ್ಮ ಬೆಂಬಲಿಗರ ಮೂಲಕ ಅಥವಾ ತಮಗೆ ಆತ್ಮೀಯರಾದ ಹಿರಿಯ ನಾಯಕರ ಮೂಲಕ ಒತ್ತಡ ತರುವುದು ಒಂದೆಡೆಯಾಗಿದೆ.<br />