ವಿಶ್ವಕಪ್ ಟೂರ್ನಿಗೆ ಟೀಂ ಇಂಡಿಯಾ ಆಟಗಾರರ ಆಯ್ಕೆ ಬಹುತೇಕ ಪೂರ್ಣಗೊಂಡಿದೆ. ಇನ್ನೊಂದು ಸ್ಥಾನಕ್ಕೆ ಮಾತ್ರ ಯಾರ ಹೆಸರು ಅಂತಿಮಗೊಂಡಿಲ್ಲ ಎಂದು ನಾಯಕ ವಿರಾಟ್ ಕೊಹ್ಲಿ ಸ್ಪಷ್ಟಡಿಸಿದ್ದಾರೆ. ಈ ಮೂಲಕ ಆಸಿಸ್ ವಿರುದ್ದದ ಸರಣಿಗೆ ಆಯ್ಕೆಯಾದ ತಂಡವೇ ವಿಶ್ವಕಪ್ ಟೂರ್ನಿಗೂ ತೆರಳಲಿದೆ ಅನ್ನೋ ಸೂಚನೆಯನ್ನು ಕೊಹ್ಲಿ ನೀಡಿದ್ದಾರೆ.<br /><br />Team India's selection for the World Cup is almost complete. one name was not finalized only for another position, said Virat Kohli.