ನವದೆಹಲಿಯಲ್ಲಿ ಬುಧವಾರ (ಮಾರ್ಚ್ 13) ನಡೆದ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯನ್ನು ಟೀಮ್ ಇಂಡಿಯಾ ಸೋತಿದೆ. ಆದರೆ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಈಗಲೂ ಹೊಗಳಲ್ಪಡುತ್ತಿದ್ದಾರೆ. ಆಸ್ಟ್ರೇಲಿಯಾ ಮುಖ್ಯ ಕೋಚ್ ಜಸ್ಟಿನ್ ಲ್ಯಾಂಗರ್ ಅವರು ಕೊಹ್ಲಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.<br /><br /> Team India lost the one-day series against Australia on Wednesday (March 13) in New Delhi. But India captain Virat Kohli is still praising. Australia's chief coach Justin Langer has expressed appreciation for Kohli.