Surprise Me!

ಕೋಡಿ ಮಠದ ಶ್ರೀಗಳು ಡಾ. ಶಿವಾನಂದ ರಾಜೇಂದ್ರ ಸ್ವಾಮೀಜಿಯವರಿಗೆ ಚುನಾವಣಾ ಆಯೋಗದಿಂದ ನೊಟೀಸ್ | Oneindia Kannada

2019-03-15 858 Dailymotion

Election Commission issued notice to Dr Shivananda Shivayogi Rajendra Swamiji, Seer of Kodi Mutt for violating Election Code of Conduct in Yadgir.<br /><br /> ಅರಸೀಕೆರೆ ಹಾರನಹಳ್ಳಿ ಕೋಡಿಮಠ ಸಂಸ್ಥಾನದ ಡಾ. ಶಿವಾನಂದ ರಾಜೇಂದ್ರ ಸ್ವಾಮೀಜಿಯವರಿಗೆ ಚುನಾವಣಾ ಆಯೋಗ ನೊಟೀಸ್ ನೀಡಿದೆ. ಕೆಲವು ದಿನಗಳ ಹಿಂದೆ ಪ್ರಧಾನಿಯಾಗಿ ನರೇಂದ್ರ ಮೋದಿಯವರೇ ಮುಂದುವರಿಯಲಿದ್ದಾರೆಂದು ಪರೋಕ್ಷವಾಗಿ ಕೋಡಿಮಠದ ಶ್ರೀಗಳು ಭವಿಷ್ಯ ನುಡಿದಿದ್ದರು. ಈ ಕಾರಣಕ್ಕಾಗಿ ಶ್ರೀಗಳಿಗೆ ನೊಟೀಸ್ ಜಾರಿ ಮಾಡಲಾಗಿದೆ.

Buy Now on CodeCanyon