Sumalatha Ambareesh said that in Melukote, The Congress party has not betrayed me.Party is deceiving by the leaders' decisions.<br /><br /><br />ಮಂಡ್ಯದಲ್ಲಿ ಚುನಾವಣಾ ಜ್ವರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕಳೆದ ಕೆಲವು ದಿನಗಳಿಂದ ಸುಮಲತಾ ಅಂಬರೀಶ್ ಅವರು ಜಿಲ್ಲೆಯಾದ್ಯಂತ ಸಂಚಾರ ನಡೆಸುತ್ತಿದ್ದು, ಹಿರಿಯ ನಾಯಕರು, ಕಾರ್ಯಕರ್ತರು, ಅಭಿಮಾನಿಗಳನ್ನು ಭೇಟಿ ಮಾಡಿ ಮತಯಾಚನೆ ಮಾಡುತ್ತಿರುವುದಲ್ಲದೆ, ದೇಗುಲಗಳಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.