ಮುಂಬರಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಸಲಹೆಗಾರರಾಗಿ ಟೀಮ್ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ. ಡೆಲ್ಲಿ ಫ್ರಾಂಚೈಸಿ, ಗಂಗೂಲಿ ಅವರನ್ನು ಸಲಹೆಗಾರರಾಗಿ ನೇಮಿಸಿದೆ.<br /><br />Former India captain Sourav Ganguly will be in charge of the upcoming Indian Premier League (IPL) as advisor to the Delhi Capitals team. Delhi franchisee appointed Ganguly as advisor.