Make way for the first Shivanandi Video song from Yajamana Released. And this song got 192k views already in one hour.<br /><br />ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಯಜಮಾನ ಸಿನಿಮಾ ಬಿಡುಗಡೆಯಾಗಿ ಎರಡನೇ ವಾರ ಯಶಸ್ವಿ ಪ್ರದರ್ಶನ ಕಾಣ್ತಿದೆ. ಪಕ್ಕಾ ಫ್ಯಾಮಿಲಿ ಎಂಟರ್ ಟೈನರ್ ಕಥೆ ಇದಾಗಿದ್ದು, ಎಲ್ಲಾ ವರ್ಗ ಪ್ರೇಕ್ಷಕರಿಗೆ ಇಷ್ಟವಾಗಿದೆ.<br />