ಮಂಡ್ಯ ಜಿಲ್ಲೆ ಕನ್ನಡ ಚಿತ್ರರಂಗಕ್ಕೆ ಎಷ್ಟೋ ಕಲಾವಿದರನ್ನು ನೀಡಿದೆ. ಅದೇ ರೀತಿ ಮಂಡ್ಯ ಎಷ್ಟೋ ಕಲಾವಿದರನ್ನು ರಾಜಕೀಯ ವ್ಯಕ್ತಿಗಳನಾಗಿ ಬದಲು ಮಾಡಿದೆ. ಇದೀಗ ಮತ್ತೆ ಮಂಡ್ಯ ಸ್ಯಾಂಡಲ್ ವುಡ್ ಕಲಾವಿದರ ಸ್ಪರ್ಧೆಗೆ ವೇದಿಕೆ ನೀಡಿದೆ.<br />Kannada actor Shiva Rajkumar reaction about Actress Sumalatha election participation. Actress Sumalatha and actor Nikhil kumar likely to participate in Mandya constituency<br />