'ಅಂಬರೀಶ್ ಅವರಿಗೆ ನನ್ನ ಹೃದಯದಲ್ಲಿ ಅಣ್ಣನ ಸ್ಥಾನ ನೀಡಿದ್ದೇನೆ. ಆ ಪ್ರೀತಿ, ವಾತ್ಸಲ್ಯ ದೊಡ್ಡದು. ಇದನ್ನು ಅರ್ಥ ಮಾಡಿಕೊಳ್ಳದ ಅವರ ಅಭಿಮಾನಿಗಳು ನನ್ನ, ನಿಖಿಲ್ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ. ಇದು ನನಗೆ ತೀವ್ರ ನೋವು ಉಂಟು ಮಾಡಿದೆ' ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.<br /><br />Karnataka Chief Minister H.D.Kumaraswamy upset with Ambareesh fans who opposed Nikhil Kumaraswamy to contest from Mandya for Lok sabha elections 2019.<br />