lok sabha elections 2019: DCM G Parameshwar told media that asked JDS president Deve Gowda to give back Tumakur lok sabha constituency to congress, as there is sitting MP is congress leader.<br />ತುಮಕೂರು ಕ್ಷೇತ್ರವನ್ನು ವಾಪಸ್ ಬಿಟ್ಟುಕೊಡುವಂತೆ ಜೆಡಿಎಸ್ ವರಿಷ್ಠ ದೇವೇಗೌಡ ಅವರ ಬಳಿ ಮನವಿ ಮಾಡಿದ್ದೇನೆ ಎಂದು ಉಪಮುಖ್ಯಮಂತ್ರಿ, ತುಮಕೂರು ಉಸ್ತುವಾರಿ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.<br />