Surprise Me!

ದೇವೇಗೌಡರು ಸ್ಪರ್ಧೆ ಮಾಡಿದರೆ ಹೆದರುವುದಕ್ಕೆ ನಾನು ಸೀರೆ ಉಟ್ಟಿಲ್ಲ..! | Oneindia Kannada

2019-03-16 178 Dailymotion

"ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಟಿಕೆಟ್ ಗೆ ನಾನೂ ಆಕಾಂಕ್ಷಿ. ದೇವೇಗೌಡರಲ್ಲ ಯಾರಾದರೂ ಸ್ಪರ್ಧೆ ಮಾಡಲಿ, ಹೆದರುವ ಪ್ರಶ್ನೆಯೇ ಇಲ್ಲ. ನಾವೇನೂ ಸೀರೆ ಉಟ್ಟುಕೊಂಡು ಕೂತಿಲ್ಲ. ನಮಗೂ ಕಾರ್ಯಕರ್ತರ ಬೆಂಬಲ ಇದೆ" ಎಂದು ತುಸು ಖಾರವಾಗಿಯೇ ಉತ್ತರ ನೀಡಿದರು ಮಾಜಿ ಸಂಸದರಾದ ಜಿ.ಎಸ್.ಬಸವರಾಜ್.<br />I am not wearing sarry to afraid contest against Deve Gowda, if he comes to Tumakuru constituency, said BJP ticket aspirant and former MP GS Basavaraj.

Buy Now on CodeCanyon