Karnataka BJP searching for powerful candidates in 7 Lok Sabha seat. BJP state president B.S.Yeddyurappa said that party will announce candidates on March 18, 2019. <br /><br />ಕರ್ನಾಟಕ ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ 20ಕ್ಕೂ ಹೆಚ್ಚು ಸ್ಥಾನಗಳಲ್ಲಿ ಜಯಗಳಿಸಬೇಕು ಎಂದು ಪಣ ತೊಟ್ಟಿದೆ. ಮಾರ್ಚ್ 18ರಂದು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಿದೆ. ಆದರೆ, 7 ಕ್ಷೇತ್ರದಲ್ಲಿ ಪಕ್ಷಕ್ಕೆ ಪ್ರಬಲ ಅಭ್ಯರ್ಥಿಗಳು ಸಿಕ್ಕಿಲ್ಲ.<br />