ನಮ್ಮ ಯುಪಿಎ ಸರ್ಕಾರದ ಅವಧಿಯಲ್ಲಿ ಪಾಕಿಸ್ತಾನದ ಮೇಲೆ 12-13 ಬಾರಿ ಸರ್ಜಿಕಲ್ ಸ್ಟ್ರೈಕ್ ನಡೆದಿತ್ತು. ಆದರೆ, ನಾವು ಅದನ್ನು ಪ್ರಚಾರಕ್ಕೆ ಬಳಸಿಕೊಂಡಿರಲಿಲ್ಲ. ಬಿಜೆಪಿಯವರು ಒಂದೆರಡು ಸರ್ಜಿಕಲ್ ದಾಳಿ ನಡೆಸಿ ತಮ್ಮ ಬೆನ್ನನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು.<br /><br />Congress leader Siddaramaiah said that, in UPA ruling government did 12-13 surgical strikes on Pakistan. But we never used it for publicity like BJP.