Surprise Me!

Lok Sabha Elections 2019:ದೇಶದಾದ್ಯಂತ ಬಿರುಗಾಳಿ ಎಬ್ಬಿಸಿರುವ ಮೋದಿಯವರ 'ಮೈ ಭಿ ಚೌಕಿದಾರ್'..!|Oneindia kannada

2019-03-16 1 Dailymotion

2014ರ ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ಅಲೆ ಬಿರುಗಾಳಿ ಎಬ್ಬಿಸಿದ್ದರೆ, 2019ರ ಚುನಾವಣೆಯಲ್ಲಿ ನರೇಂದ್ರ ಮೋದಿಯವರು ಆರಂಭಿಸಿರುವ 'ಮೈ ಭಿ ಚೌಕಿದಾರ್' (ನಾನು ಕೂಡ ಕಾವಲುಗಾರ) ಚಳವಳಿ ಸುಂಟರಗಾಳಿ ಎಬ್ಬಿಸಿದೆ.<br /><br />ಮುಂದಿನ ತಿಂಗಳು ಏಪ್ರಿಲ್ 11ರಂದು ಲೋಕಸಭೆ ಚುನಾವಣೆ ಮತದಾನದ ಪರ್ವ ಆರಂಭವಾಗಲಿದ್ದು, ಮತ್ತೊಮ್ಮೆ ಜಯಭೇರಿ ಬಾರಿಸಲು ಭಾರತೀಯ ಜನತಾ ಪಕ್ಷ ಉತ್ಸಾಹದಿಂದ ಪ್ರಚಾರ ಆರಂಭಿಸಿದೆ. ಮತ್ತೆ 272 ಕನಿಷ್ಠ ಸ್ಥಾನಗಳನ್ನು ಗೆಲ್ಲುವ ಗುರಿಯೊಂದಿಗೆ ನರೇಂದ್ರ ಮೋದಿಯವರು ರಣಕಹಳೆಯೂದಿದ್ದಾರೆ.<br />Main Bhi Chowkidar campaign by Narendra Modi, ahead of Lok Sabha Elections 2019, has created storm all over India. Many are appreciating.

Buy Now on CodeCanyon