Mandya Lok Sabha Elections 2019 : Coalition force of Congress and JDS may not work out against Sumalatha, who is gaining support from everyone.<br /><br />ಇಡೀ ರಾಜ್ಯ ಕುತೂಹಲದಿಂದ ಎದುರು ನೋಡುತ್ತಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ದಿನಕ್ಕೊಂದು ಬೆಳವಣಿಗೆಗಳು ನಡೆಯುತ್ತಿದ್ದು, ಅಚ್ಚರಿಯನ್ನು ಹುಟ್ಟುಹಾಕುವುದರೊಂದಿಗೆ ಮೈತ್ರಿ ಆಟ ಇಲ್ಲಿ ನಡೆಯಲ್ಲ ಎಂಬ ಸಂದೇಶವನ್ನು ರಾಜ್ಯದ ಜನತೆಗೆ ರವಾನಿಸುತ್ತಿದೆ.<br />