Nikhil Kumaraswamy JD(S) candidate in Mandya Lok Sabha seat. Who will BJP candidate and What is the next move of Sumalatha Ambarish Curious turn of events in Mandya politics. <br /><br />ಏಪ್ರಿಲ್ 18ರಂದು ಲೋಕಸಭಾ ಚುನಾವಣೆಗೆ ಮಂಡ್ಯದಲ್ಲಿ ಮತದಾನ ನಡೆಯುತ್ತಿದೆ. ನಿಖಿಲ್ ಕುಮಾರಸ್ವಾಮಿ ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿಯಾಗಿದ್ದಾರೆ. ಆದರೆ, ಬಿಜೆಪಿ ಅಭ್ಯರ್ಥಿ ಯಾರು? ಸುಮಲತಾ ಅಂಬರೀಶ್ ಕಣಕ್ಕಿಳಿಯಲಿದ್ದಾರೆಯೇ? ಎಂಬುದು ಇನ್ನೂ ಅಂತಿಮವಾಗಿಲ್ಲ.