Kolar Lok Sabha constituency some congress MLAs demanding to change Kolar's congress MP candidate KH Muniyappa. They demanding high command to give ticket to HC Mahadevappa.<br />ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರು ಮತ್ತು ಹಾಲಿ ಸಂಸದ ಕೆ.ಎಚ್.ಮುನಿಯಪ್ಪ ಅವರ ಮಧ್ಯೆ ಅಸಮಾಧಾನದ ಹೊಗೆ ಎದ್ದಿದ್ದು, ಶಾಸಕರು ಮುನಿಯಪ್ಪ ವಿರುದ್ಧ ನಿಂತಿದ್ದಾರೆ.<br />