ಚೆಂಡು ವಿರೂಪ ಪ್ರಕರಣದಲ್ಲಿ ಒಂದು ವರ್ಷ ನಿಷೇಧ ಶಿಕ್ಷೆ ಮುಗಿಸಿರುವ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮಾಜಿ ನಾಯಕ ಸ್ಟೀವನ್ ಸ್ಮಿತ್ ಹಾಗೂ ಮಾಜಿ ಉಪನಾಯಕ ಡೇವಿಡ್ ವಾರ್ನರ್ ಅವರು ಹೊಸ ಉತ್ಸಾಹದಿಂದ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಸೇರಿದ್ದಾರೆ.<br /><br /> Former Australia captain Steven Smith and former vice-captain David Warner, who have been banned for a one-year for international and domestic cricket, now warner have joined Sun Raisers Hyderabad with a new enthusiasm.