ಪುನೀತ್ ರಾಜ್ ಕುಮಾರ್ ಅಭಿನಯದ ಯುವರತ್ನ ಸಿನಿಮಾ ಈಗಾಗಲೇ ಎರಡು ಹಂತದ ಚಿತ್ರೀಕರಣ ಮುಗಿಸಿದೆ. ರಾಜಕುಮಾರ ಚಿತ್ರದ ನಂತರ ಸಂತೋಷ್ ಆನಂದ ರಾಮ್ ಮತ್ತು ಪುನೀತ್ ಜೋಡಿಯಲ್ಲಿ ಈ ಸಿನಿಮಾ ಬರ್ತಿದ್ದು, ತುಂಬಾ ವರ್ಷದ ನಂತರ ಅಪ್ಪು ಕಾಲೇಜ್ ವಿದ್ಯಾರ್ಥಿಯಾಗಿ ನಟಿಸುತ್ತಿದ್ದಾರೆ. ಪುನೀತ್ ಗೆ ಈ ಚಿತ್ರದಲ್ಲಿ ಸಯೇಶಾ ಸೈಗಲ್ ನಾಯಕಿಯಾಗಿ ನಟಿಸುತ್ತಿದ್ದು, ಧನಂಜಯ್, ವಸಿಷ್ಠ ಸಿಂಹ ಖಳನಾಯಕರಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇದೀಗ, ಯುವರತ್ನ ಚಿತ್ರಕ್ಕೆ ದಕ್ಷಿಣ ಭಾರತದ ಖ್ಯಾತ ನಟಿಯ ಆಗಮನವಾಗಿದೆ.<br /><br />Versatile actress Radikaa sharath kumar on board for Puneeth Rajkumar's Yuvarathnaa movie to play a pivotal role.