Seven Storey Building which was under construction, collapsed on March 19, 2019 in Dharwad. More than 150 people struck under construction building collapse in Dharwad, rescue operation is under going<br /><br /><br />ಧಾರವಾಡದಲ್ಲಿ ನಿರ್ಮಾಣ ಹಂತದಲ್ಲಿರುವ ಏಳು ಅಂತಸ್ತಿನ ಕಟ್ಟಡ ಕುಸಿದಿದ್ದು, ಹಲವರು ಅವಶೇಷಗಳಡಿ ಸಿಲುಕಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಒಟ್ಟು ಏಳು ಅಂತಸ್ತಿನ ಕಟ್ಟಡವು ಇದಾಗಿದ್ದು, ಕಟ್ಟಡ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ ಕಾರ್ಮಿಕರು ಕಟ್ಟಡದಡಿ ಸಿಲುಕಿದ್ದಾರೆ. ಸಂಪೂರ್ಣ ಕಟ್ಟಡವೇ ಧರೆಗುರುಳಿದೆ.<br />