ಮಂಡ್ಯ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ನಿಖಿಲ್ ಕುಮಾರಸ್ವಾಮಿ ಕೇತ್ರದಲ್ಲಿ ಪ್ರಚಾರ ಕಾರ್ಯ ನಡೆಸುತ್ತಿದ್ದಾರೆ. ಇಂದು ಪ್ರಚಾರದ ಸಮಯದಲ್ಲಿ ಎಚ್.ಡಿ.ಕುಮಾರಸ್ವಾಮಿ ಅಭಿಮಾನಿಯೊಬ್ಬರು ನಿಖಿಲ್‌ಗೆ ಅಚ್ಚರಿ ಮೂಡಿಸಿದರು.<br /><br />Mandya district Gejjalagere Gram panchayat member donated his salary to JD(S) party. Gram panchayat member big fan of Chief Minister H.D.Kumaraswamy.