ಮಂಡ್ಯ ಚುನಾವಣಾ ಅಖಾಡಕ್ಕೆ ಸ್ಟಾರ್ ನಟ ದರ್ಶನ್ ಮತ್ತು ಯಶ್ ಧುಮುಕಿರುವುದು ಮಂಡ್ಯ ರಾಜಕೀಯ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಗುರಿಯಾಗಿದೆ. ಸ್ವತಂತ್ರ ಅಭ್ಯರ್ಥಿ ಸುಮಲತಾ ಪರ ಪ್ರಚಾರ ಮಾಡುವುದಾಗಿ ದರ್ಶನ್ ಮತ್ತು ಯಶ್ ಹೇಳಿದ್ದು, ಇದು ಜೆಡಿಎಸ್ ಬೆಂಬಲಿಗರಿಗೆ ನುಂಗಲಾರದ ತುತ್ತಾಗಿದೆ.<br /> KR Pete MLA Narayana gowda warned to Challenging star darshan and yash in mandya. KR Pete MLA Narayana Gowda in a controversy warned Kannada actors who supported Mandya Lok Sabha constituency Independent Candidate Sumalatha Ambareesh not to campaign.<br />