ಮಂಡ್ಯ ಲೋಕಸಭೆ ಕ್ಷೇತ್ರದ ಚುನಾವಣಾ ಕಣ ಈಗಾಗಲೇ ಕಾವು ಪಡೆದುಕೊಂಡಿದೆ. ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಷ್ ಕಣಕ್ಕಿಳಿದಿರುವುದು ಮತ್ತು ಅವರಿಗೆ ದೊರೆತಿರುವ ಬೆಂಬಲ ಪೈಪೋಟಿಯನ್ನು ತೀವ್ರಗೊಳಿಸುವ ಸೂಚನೆ ನೀಡಿದೆ.<br />JDS Mandya Lok Sabha candidate Nikhil Kumaraswamy will file his first set of nomination on Thursday after astrologers suggestion.