ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ಈ ಬಾರಿಯ ಐಪಿಎಲ್ ಆರಂಭಿಕ ಪಂದ್ಯದ ಸಂಭಾವನೆಯನ್ನು ಪುಲ್ವಾಮಾ ದಾಳಿಯಲ್ಲಿ ಅಸುನೀಗಿದ ಭಾರತೀಯ ಯೋಧರ ಕುಟುಂಬಗಳಿಗೆ ನೀಡಲು ನಿರ್ಧರಿಸಿದೆ.<br /><br />Indian Premier League (IPL) defending champions Chennai Super Kings (CSK) has decided to give the match Remuneration to soldier families who died in the Pulwama attack.