ಮಂಡ್ಯ ಲೋಕಸಭೆ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿರುವ ಸುಮಲತಾ ಅಂಬರೀಶ್ ನಿನ್ನೆ (ಮಾರ್ಚ್ 20) ಮಂಡ್ಯದ ಡಿಸಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಈ ವೇಳೆ ಸಲ್ಲಿಸಿರುವ ಅಫಿಡವಿಟ್ ನಲ್ಲಿ ಸುಮಲತಾ ತಮ್ಮ ಆಸ್ತಿ ಘೋಷಣೆ ಮಾಡಿಕೊಂಡಿದ್ದು, ಅಂಬಿ ಪತ್ನಿ ಬಳಿ ಎಷ್ಟು ಆಸ್ತಿ ಇದೆ ಎಂಬುದು ಬಹಿರಂಗವಾಗಿದೆ.<br /> Sumalatha Ambareesh, wife of former minister M.H. Ambareesh yesterday filed nomination for Mandya Lok Sabha constituency as an independent candidate. Here are details of her assets and liabilities.