lok sabha elections 2019: ಲೋಕಸಭಾ ಚುನಾವಣೆಗೆ ಕರ್ನಾಟಕ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಇನ್ನೂ ಅಂತಿಮಗೊಂಡಿಲ್ಲ. ರಾಜ್ಯ ನಾಯಕರು ಸಿದ್ಧಪಡಿಸಿರುವ ಪಟ್ಟಿಗೆ ಅಮಿತ್ ಶಾ ಮತ್ತು ರಾಮಲಾಲ್ ಒಪ್ಪಿಗೆ ನೀಡಿಲ್ಲ.<br /><br /> BJP's central election panel yet to final Karnataka's candidates list. Election will be held in Karnataka on April 18 and 23, 2019.