Surprise Me!

ಮಂಡ್ಯ ರಾಜಕೀಯ ನೋಡಿ ಯಡಿಯೂರಪ್ಪ ತಲೆಗೆ ಹೊಳೆದ ಐಡಿಯಾ ಇದು..!?

2019-03-21 506 Dailymotion

ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್​ ಭರ್ಜರಿ ರೋಡ್​ ಶೋ ನಡೆಸಿ, ನಾಮಪತ್ರ ಸಲ್ಲಿಸುತ್ತಿದ್ದಂತೆ ರಾಜ್ಯ ರಾಜಕೀಯದಲ್ಲಿ ಅನೇಕ ಕುತೂಹಲಕಾರಿ ಬೆಳವಣಿಗೆಗಳು ನಡೆದಿವೆ.<br /><br />ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ವಿಧಾನಸಭೆಯ ವಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ, ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ನಡೆದ ಬೃಹತ್ ಸಮಾವೇಶದ ಇಂಚಿಂಚೂ ಮಾಹಿತಿ ಪಡೆದುಕೊಂಡಿದ್ದಾರೆ.<br /><br />BJP leader and opposition leader BS Yeddyurappa has received an intense information on the grand conference in the Mandya Lok Sabha constituency.

Buy Now on CodeCanyon