Former MLA and senior Congress leader Dr.A.B.Malakareddy will join BJP. He lost the 2018 assembly elections from Yadgir assembly seat.<br /><br />ಕಾಂಗ್ರೆಸ್ ಹಿರಿಯ ನಾಯಕ ಡಾ.ಎ.ಬಿ.ಮಾಲಕರಡ್ಡಿ ಅವರು ಬಿಜೆಪಿ ಸೇರಲಿದ್ದಾರೆ. ಇದರಿಂದಾಗಿ ಲೋಕಸಭಾ ಚುನಾವಣೆಯಲ್ಲಿ ಯಾದಗಿರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗಲಿದೆ.