We did not want Mandya congress leaders support who trying to back stab us said CM Kumaraswamy. He was upset because some congress leaders supporting Sumalatha.<br /><br />ಮಂಡ್ಯದ ಕೆಲವು ಕಾಂಗ್ರೆಸ್ ಮುಖಂಡರು ನಮ್ಮ ಬೆನ್ನಿಗೆ ಚೂರಿ ಹಾಕುತಿದ್ದಾರೆ, ನನಗೆ ಅವರ ಅವಶ್ಯಕತೆ ಇಲ್ಲ, ನಮ್ಮ ಕಾರ್ಯಕರ್ತರು ನನಗೆ ಸಾಕು ಎಂದು ಸಿಎಂ ಕುಮಾರಸ್ವಾಮಿ ಅವರು ಹೇಳಿದ್ದಾರೆ.<br />