ಲೋಕಸಭೆ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಸಚಿವ ಎಚ್ ಡಿ ರೇವಣ್ಣ ಅವರ ಪುತ್ರ ಪ್ರಜ್ವಲ್ ರೇವಣ್ಣ ಶುಕ್ರವಾರ ನಾಮಪತ್ರ ಸಲ್ಲಿಸಲಿದ್ದಾರೆ. ಹಾಸನ ಜಿಲ್ಲಾಧಿಕಾರಿ ಕಚೇರಿಗೆ ಬೆಳಿಗ್ಗೆ ಬೆಂಬಲಿಗರೊಂದಿಗೆ ತೆರಳಿ ಅವರು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.<br /> JDS Hassan candidate Prajwal Revanna performed pooja at temples of Friday with his father HD Revanna and mother Bhavani Revanna. He will files his nomination after 12 PM.