Former Indian opener Gautam Gambhir who joined BJP on Friday said that, he was impressed by Prime Minister Narendra Modi's vision.<br /><br />ಪ್ರಧಾನಿ ನರೇಂದ್ರ ಮೋದಿ ಅವರ ದೃಷ್ಟಿಕೋನದಿಂದ ಪ್ರಭಾವಿತರಾಗಿ ತಾವು ಬಿಜೆಪಿ ಸೇರ್ಪಡೆಯಾಗಿರುವುದಾಗಿ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಹೇಳಿದ್ದಾರೆ.