JDS leader Santosh speaking against Darshan and Yash. He Said that Darshan and Yash talks are embarrassed to people of the Mandya district.<br />ದರ್ಶನ್ ಅವರು ಮೈಸೂರಿನ ಸಾಡೇ ರಸ್ತೆಯಲ್ಲಿ ದನದ ಬಾಡು ತಿನ್ನುತ್ತಿದ್ದ ದಿನಗಳನ್ನು ಮರೆತಂತಿದೆ. ಮೈಸೂರಿನ ಪಡುವಾರಹಳ್ಳಿಯ ಜನರಿಂದ ಅವರಿಗೆ ಎಂತಹ ಗೌರವ ಸಿಕ್ಕಿದೆ ಎಂಬುದನ್ನು ಒಮ್ಮೆ ನೆನಪು ಮಾಡಿಕೊಳ್ಳಬೇಕು ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ಸಂತೋಷ್ ವಾಗ್ದಾಳಿ ನಡೆಸಿದ್ದಾರೆ.