Congress leader D K Shivakumar said that BJP leaders were coming out with their own versions on Yeddyurappa diary issue. <br />ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಪಕ್ಷದ ವಿವಿಧ ನಾಯಕರಿಗೆ ಒಟ್ಟು 1,800 ಕೋಟಿ ರೂಪಾಯಿ ಹಣ ನೀಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ತಮ್ಮದೇ ರೀತಿಯಲ್ಲಿ ಕಥೆ ಹೇಳುತ್ತಿದ್ದಾರೆ ಎಂದು ಸಚಿವ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.