BJP leader Ashwathnarayan files nomination in Mandya for Lok Sabha elections, but just safety sake. BJP may support Sumalatha in Mandya. Ashwathnarayan may take back his nomination on final day. <br /><br />ಭಾರಿ ಕುತೂಹಲ ಕೆರಳಿಸಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರವಾಗಿ ಸ್ಪರ್ಧಿಸಿರುವ ಸುಮಲತಾ ಅವರಿಗೆ ಬಿಜೆಪಿ ಬೆಂಬಲ ನೀಡುತ್ತದೆಯೋ ಇಲ್ಲವೋ ಎಂಬುದು ಕುತೂಹಲ ಕೆರಳಿಸಿದೆ. ಆದರೆ ಈ ಮಧ್ಯೆ ಬಿಜೆಪಿಯ ಅಭ್ಯರ್ಥಿಯೊಬ್ಬರು ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ನಾಮಪತ್ರ ಸಲ್ಲಿಸಿದ್ದಾರೆ. ಆದರೆ ಇದು ಕೇವಲ ನೆಪಕ್ಕಷ್ಟೆ ಎಂದು ಹೇಳಲಾಗಿದೆ.