JDS president Deve Gowda will contest from Tumakuru constituency, Deve Gowda will be filling nomination on Monday. <br /><br /> ದೇವೇಗೌಡ ಅವರು ಯಾವ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುತ್ತಾರೆ ಎಂಬ ಕುತೂಹಲಕ್ಕೆ ತೆರೆ ಬಿದ್ದಿದ್ದು, ತುಮಕೂರಿನಿಂದಲೇ ಸ್ಪರ್ಧಿಸುವುದಾಗಿ ದೇವೇಗೌಡ ಅವರು ನಿರ್ಧಾರ ಪ್ರಟಿಸಿದ್ದಾರೆ.<br />