Actor Prakash Raj today submitted his nomination as independent candidate for Bengaluru central constituency. Here is the detail of his assets and liabilities. <br /><br />ಬಹುಭಾಷಾ ನಟ ಪ್ರಕಾಶ್ ರೈ ಅವರು ಬೆಂಗಳೂರು ಸೆಂಟ್ರಲ್ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ನೆನ್ನೆ ಅವರು ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರದ ಜೊತೆಗೆ ತಮ್ಮ ಆಸ್ತಿ ವಿವರವನ್ನು ಪ್ರಕಾಶ್ ರೈ ಘೋಷಿಸಿಕೊಂಡಿದ್ದಾರೆ.