ಐಪಿಎಲ್ 12ನೇ ಆವೃತ್ತಿಯ ಮೊದಲ ಪಂದ್ಯ ಚೆನ್ನೈನಲ್ಲಿ ನಡೆಯುತ್ತಿದೆ. ಚೆನ್ನೈ ಸೂಪರ್ ಕಿಂಗ್ಸ್- ರಾಯಲ್ ಚಾಲೆಂಜರ್ಸ್ ನಡುವಿನ ಹೈವೋಲ್ಟೇಜ್ ಪಂದ್ಯದಲ್ಲಿ 70 ರನ್ ಗಳಿಗೆ ಔಟ್ ಆಗುವ ಮೂಲಕ ಅಭಿಮಾನಿಗಳಲ್ಲಿ ತೀರ್ವ ನಿರಾಸೆಯನ್ನು ಮೂಡಿಸಿದೆ.<br />The first match of the IPL 12 edition is in Chennai. The fans were disappointed by RCB dismissed for 70 runs.