Surprise Me!

Lok Sabha Elections 2019 : ಮಂಡ್ಯದಲ್ಲಿ ನಿಖಿಲ್ ನಾಮಪತ್ರ ಸಲ್ಲಿಕೆ ವೇಳೆ ಸಿದ್ದರಾಮಯ್ಯ ಹಾಜರಿರಲ್ಲ

2019-03-25 158 Dailymotion

ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್- ಜೆಡಿಎಸ್ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಸೋಮವಾರ ನಾಮಪತ್ರ ಸಲ್ಲಿಕೆ ಮಾಡುತ್ತಿದ್ದು, ನಾನು ಹಾಜರಿರಲು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಮೈತ್ರಿ ಸರಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದ್ದಾರೆ.<br /> Former chief minister Siddaramaiah said, he will not present during Nikhil nomination filing on Monday. Nikhil Kumaraswamy contesting from Mandya constituency as congress supported JDS candidate.<br />

Buy Now on CodeCanyon