ನಟಿ ಶ್ರದ್ಧಾ ಶ್ರೀನಾಥ್ ಸದ್ಯ ಕನ್ನಡಕ್ಕಿಂತ ಬೇರೆ ಬೇರೆ ಭಾಷೆಗಳ ಸಿನಿಮಾಗಳಲ್ಲಿ ಹೆಚ್ಚು ನಟಿಸುತ್ತಿದ್ದಾರೆ. ಟಾಲಿವುಡ್ ಹಾಗೂ ಬಾಲಿವುಡ್ ಸಿನಿಮಾಗಳಲ್ಲಿ ಬ್ಯುಸಿ ಇರುವ ಈಕೆ ಈಗ ಡಿ ಬಾಸ್ ಜೊತೆಗೆ ಕಾಣಿಸಿಕೊಂಡಿದ್ದಾರೆ.<br /><br />Actress Shraddha Srinath visits Challenging Star Darshan's 'Odeya' kannada movie shooting set. The movie is directed by MD Sridhar and producing by Sandesh Nagaraj.<br />