Surprise Me!

Lok Sabha Elections 2019:ಬೆಂಗಳೂರು ದಕ್ಷಿಣ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಯಾರು? ಸಸ್ಪೆನ್ಸ್ ಮುಂದುವರಿಕೆ

2019-03-25 1 Dailymotion

ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರಕ್ಕೆ ಅಭ್ಯರ್ಥಿ ಆಯ್ಕೆಗೆ ಸಂಬಂಧಿಸಿದಂತೆ ಭಾರತೀಯ ಜನತಾ ಪಕ್ಷದಲ್ಲಿ ಸಸ್ಪೆನ್ಸ್ ಮುಂದುವರಿದಿದೆ. 6 ಬಾರಿ ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಅನಂತ್ ಕುಮಾರ್ ಅವರ ನಂತರ ಯಾರು ಎಂಬ ಪ್ರಶ್ನೆಗೆ ಇನ್ನೂ ಉತ್ತರ ಸಿಕ್ಕಿಲ್ಲ.<br />Who will be BJP candidate? Will it be Tejaswini Ananth Kumar or youth leader Tejasvi Surya? Or will Narendra Modi contest from here, which has been represented by Ananth Kumar.<br />

Buy Now on CodeCanyon