ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆರ್ಥಿಕವಾಗಿ ಹಿಂದುಳಿದ ಶೇ.20 ರಷ್ಟು ಬಡ ಕುಟುಂಬಕ್ಕೆ ತಿಂಗಳಿಗೆ 6000 ರೂ. ಸಹಾಯಧನ ನೀಡುವುದಾಗಿ ರಾಹುಲ್ ಗಾಂಧಿ ಭರವಸೆ ನೀಡಿದ್ದಾರೆ.<br /><br />Congress president Rahul Gandhi says 20 percent of poorest families will get Rs. 72,000 per year as part of Congress's minimum income promise