ಬೆಂಗಳೂರು ದಕ್ಷಿಣ ಕ್ಷೇತ್ರ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಯುವ ಮುಖಂಡ ತೇಜಸ್ವಿ ಸೂರ್ಯ ಅತೀವ ಉತ್ಸಾಹದಲ್ಲಿದ್ದಾರೆ. ಟಿಕೆಟ್ ಘೋಷಣೆಯಾಗುತ್ತಿದ್ದಂತೆಯೇ ಅವರು ಸಂತೋಷವನ್ನು ಸರಣಿ ಟ್ವೀಟ್‌ಗಳಲ್ಲಿ ಹಂಚಿಕೊಂಡಿದ್ದಾರೆ.<br /><br />Bengaluru South BJP candidate Tejasvi surya said, former Union Minister Ananth Kumar was his firt guru in public life.<br />