Surprise Me!

Tejasvi Surya: ತೇಜಸ್ವಿನಿ ಅವರಿಗೆ ಬೆಂಗಳೂರು ದಕ್ಷಿಣ ಕ್ಷೇತ್ರದ ಟಿಕೆಟ್ ಕೈತಪ್ಪಿದ್ದೇಕೆ? | Oneindia Kannada

2019-03-26 1,029 Dailymotion

ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ತೇಜಸ್ವಿನಿ ಅನಂತ್ ಕುಮಾರ್ ಸ್ಪರ್ಧಿಸುತ್ತಾರೆ ಎಂದು ಈಗಾಗಲೇ ಅವರ ಅಭಿಮಾನಿಗಳು ಕರಪತ್ರ ಹಂಚಿ ಪ್ರಚಾರವನ್ನೂ ಆರಂಭಿಸಿದ್ದರು. ಆದರೆ ಕೊನೆಯ ಪಕ್ಷಣದಲ್ಲಿ ಆದ ಬದಲಾವಣೆಗಳಿಂದಾಗಿ ಬಿಜೆಪಿ ಯುವನಾಯಕ ತೇಜಸ್ವಿ ಸೂರ್ಯ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ.<br /><br />Why BJP denied ticket Tejaswini Ananth Kumar from Bangalore(Bengaluru) South. Here is the reasons.

Buy Now on CodeCanyon