ನಿರ್ಮಾಪಕ ಹಾಗೂ ಶಾಸಕ ಮುನಿರತ್ನ ಅವರು ಮಂಡ್ಯ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದರು. ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರ್ ಅವರ ಪರವಾಗಿ ಪ್ರಚಾರ ಭಾಷಣ ಮಾಡಿದ ಮುನಿರತ್ನ, ಅಲ್ಲಿ ಗಂಭೀರವಾದ ವಿಷ್ಯವೊಂದನ್ನ ಪ್ರಸ್ತಾಪಿಸಿದರು.<br /><br /> Rebel star ambarish and challenging star darshan fans get angry on producer and MLA Munirathna. because, muniratna made statement on ambarish funeral.