ರಾಧಿಕಾ ಕುಮಾರಸ್ವಾಮಿ ನಾಲ್ಕು ವರ್ಷಗಳ ಬಳಿಕ ಮತ್ತೆ ತೆರೆ ಮೇಲೆ ಮಿಂಚಲು ರೆಡಿಯಾಗಿದ್ದಾರೆ. 'ರುದ್ರತಾಂಡವ' ಚಿತ್ರದ ನಂತರ ರಾಧಿಕಾ ಈಗ 'ಕಾಂಟ್ರಾಕ್ಟ್' ಸಿನಿಮಾದ ಮೂಲಕ ಅಭಿಮಾನಿಗಳಿಗೆ ದರ್ಶನ ನೀಡುತ್ತಿದ್ದಾರೆ. ವಿಶೇಷ ಅಂದರೆ, ಚುನಾವಣೆಯ ತಿಂಗಳಿನಲ್ಲಿ ಪ್ರೇಕ್ಷಕರ ಮುಂದೆ ರಾಧಿಕಾ ಬರ್ತಿದ್ದಾರೆ.<br />Radhika Kumaraswamy and Arjun Sarja 'contract' movie set to release on April. After four years Radhika Kumaraswamy movie will release next month.