lok sabha elections 2019: ತುಮಕೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಎಸ್.ಪಿ.ಮುದ್ದಹನುಮೇಗೌಡ ಅವರು ಸಲ್ಲಿಸಿದ್ದ ನಾಮಪತ್ರ ತಿರಸ್ಕೃತವಾಗಿದೆ. ಏಪ್ರಿಲ್ 18ರಂದು ತುಮಕೂರು ಲೋಕಸಭಾ ಕ್ಷೇತ್ರದ ಮತದಾನ ನಡೆಯಲಿದೆ.<br />Congress rebel leader S.P.Muddahanumegowda nomination form Tumakuru rejected. Sitting MP of Tumakuru S.P.Muddahanumegowda field nomination as Congress rebel candidate. <br /><br />